T20 World Cup: ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್ಸ್‌‌ ಕಂಬ್ಯಾಕ್‌! ಇಲ್ಲಿದೆ ಸಂಭಾವ್ಯ ಭಾರತ ತಂಡ

ಬೆಂಗಳೂರು: ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 17ನೇ ಆವೃತ್ತಿಯ ಅಂತ್ಯದ ಬೆನ್ನಲ್ಲೇ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಕಿರು ವಿಶ್ವಕಪ್ ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ. ಇದನ್ನೂ ಓದಿ: 2nd PUC Result: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..ಚೆಕ್ ಮಾಡಲು ಲಿಂಕ್ ಇಲ್ಲಿದೆ ಐಪಿಎಲ್‌ 2024 ಟೂರ್ನಿಯಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ಬಿಸಿಸಿಐ ಸೆಲೆಕ್ಟರ್ಸ್‌ ಹದ್ದಿನ ಕಣ್ಣಿಟ್ಟಿದೆ. ಜೂನ್ 1 … Continue reading T20 World Cup: ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್ಸ್‌‌ ಕಂಬ್ಯಾಕ್‌! ಇಲ್ಲಿದೆ ಸಂಭಾವ್ಯ ಭಾರತ ತಂಡ