25.7 C
Bangalore
Monday, December 16, 2019

ರಿಷಿ ಕಪೂರ್​ಗೆ ಕ್ಯಾನ್ಸರ್? ಎಲ್ಲವೂ ಬರೀ ಊಹಾಪೋಹವೆಂದ ರಣಧೀರ್​ ಕಪೂರ್​

Latest News

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ನವದೆಹಲಿ: ಕೃಷ್ಣಾ ರಾಜ್​ಕಪೂರ್​ ಅಂತ್ಯಸಂಸ್ಕಾರಕ್ಕೆ ಆಗಮಿಸದೆ ಯುಎಸ್​ಗೆ ತೆರಳಿದ್ದ ರಿಷಿ ಕಪೂರ್​ಗೆ ಕ್ಯಾನ್ಸರ್​ ಇದೆ. ಹಾಗಾಗಿ ಚಿಕಿತ್ಸೆಗಾಗಿ ಹೋಗಿದ್ದಾರೆ ಎಂದು ಎಲ್ಲೆಡೆ ಹರಡಿದ್ದ ಊಹಾಪೋಹದ ಸುದ್ದಿಗೆ ಅವರ ಸೋದರ ರಣಧೀರ್​ ಕಪೂರ್​ ತೆರೆ ಎಳೆದಿದ್ದಾರೆ.

ರಿಷಿ ಕಪೂರ್​ಗೆ ಕ್ಯಾನ್ಸರ್​ ಇದೆ ಎನ್ನುವುದು ರೂಮರ್​. ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಾಳೆ ಯುಎಸ್​ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ರಿಷಿ ತಮ್ಮ ಆರೋಗ್ಯದ ಬಗ್ಗೆ ನಮ್ಮೊಂದಿಗೆ ಚರ್ಚಿಸಿದ್ದಾರೆ ಎಂದು ಪಿಟಿಐಗೆ ತಿಳಿಸಿದ್ದಾರೆ.

ರಿಷಿ ಕಪೂರ್​ ತಾಯಿ ಅ.1ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಆದರೆ ಅವರ ಸಾವಿಗೂ ಎರಡು ದಿನದ ಮೊದಲು ಸೆ.29ರಂದು ರಿಷಿ ತಮ್ಮ ಪತ್ನಿ ನೀತು ಹಾಗೂ ಮಗ ರಣಬೀರ್​ ಜತೆ ಯುಎಸ್​ಗೆ ತೆರಳಿದ್ದರು. ಈ ಬಗ್ಗೆ ಟ್ವೀಟ್​ ಮಾಡಿದ್ದ ರಿಷಿ, ನಾನು ನಮ್ಮ ಕೆಲಸಗಳಿಂದ ಸ್ವಲ್ಪ ದಿನ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ಆರೋಗ್ಯದಲ್ಲಿ ಸಮಸ್ಯೆಯುಂಟಾಗಿದ್ದು ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗುತ್ತಿದ್ದೇನೆ. 45 ವರ್ಷಗಳ ಕಾಲ ಸಿನಿಮಾ ಕ್ಷೇತ್ರದ ಏಳುಬೀಳುಗಳು ನನ್ನ ಜತೆಯಿವೆ. ಅಭಿಮಾನಿಗಳು ನನ್ನ ಆರೋಗ್ಯದ ಬಗೆಗಿನ ಅನಗತ್ಯ ರೂಮರ್​ಗಳಿಂದ ದುಃಖಿತರಾಗಬೇಡಿ. ನಿಮ್ಮ ಹಾರೈಕೆ, ಪ್ರೀತಿಯಿಂದ ಬಹುಬೇಗ ವಾಪಸ್​ ಬರುತ್ತೇನೆ ಎಂದಿದ್ದರು.

ನಂತರ ತಾಯಿಯ ಅಂತ್ಯಸಂಸ್ಕಾರಕ್ಕೆ ರಿಷಿ, ನೀತು, ರಣಬೀರ್​ ಗೈರಾಗಿದ್ದರು. ಈ ಬೆನ್ನಲ್ಲೇ ರಿಷಿ ಕಪೂರ್​ಗೆ ಕ್ಯಾನ್ಸರ್​ ಇದೆ ಎಂಬ ವದಂತಿ ಹರಡಿತ್ತು.

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...