ಜೂ. 3ರಂದು ರಿಷಿಕಾ ಕುಂದೇಶ್ವರಗೆ ಗೌರವ ಸನ್ಮಾನ
ಮಂಗಳೂರು : ಜೀ ಕನ್ನಡ ಡ್ರಾಮಾ ಜೂನಿಯಸ್ ಚಾಂಪಿಯನ್ ರಿಷಿಕಾ ಕುಂದೇಶ್ವರ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 3ರಂದು ಬೆಳಗ್ಗೆ 11.30ಕ್ಕೆ ಪತ್ರಿಕಾ ಭವನದಲ್ಲಿ ಗೌರವ ಸನ್ಮಾನ ನಡೆಯಲಿದೆ. ಆಳ್ವಾಸ್ ಶಿಕ್ಷಣಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ನಟ -ನಿರ್ದೇಶಕ ದೇವದಾಸ್ ಕಾಪಿಕಾಡ್, ಅಶೋಕ ನಗರ ಎಸ್‌ಡಿಎಂ ಸ್ಕೂಲ್ ಸಂಚಾಲಕಿ ಶೃತಾ ಜಿತೇಶ್, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ,ಪತ್ರಿಕಾ … Continue reading ಜೂ. 3ರಂದು ರಿಷಿಕಾ ಕುಂದೇಶ್ವರಗೆ ಗೌರವ ಸನ್ಮಾನ
Copy and paste this URL into your WordPress site to embed
Copy and paste this code into your site to embed