ಹೊಸ ಸಂಸತ್​ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್​ಜೆಡಿ: ಇದು ದೇಶದ್ರೋಹವೆಂದ ಬಿಜೆಪಿ

ನವದೆಹಲಿ: ಈಗಾಗಲೇ ವಿವಾದದ ಸುಳಿಯಲ್ಲಿರುವ ಸಿಲುಕಿರುವ ನೂತನ ಸಂಸತ್​ ಭವನವನ್ನು ರಾಷ್ಟ್ರೀಯ ಜನತಾ ದಳ (ಆರ್​ಜೆಡಿ)ವು ಶವಪೆಟ್ಟಿಗೆ ಹೋಲಿಸುವ ಮೂಲಕ ಮೂಲಕ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ಆರ್​ಜೆಡಿ ಹೇಳಿಕೆ ದೇಶದ್ರೋಹದ ಹೇಳಿಕೆ ಎಂದು ಬಿಜೆಪಿ ಹೇಳಿದೆ. ಇಂದು ನೂತನ ಸಂಸತ್​ ಉದ್ಘಾಟನೆ ನಡುವೆ ಆರ್​ಜೆಡಿ ಟ್ವೀಟ್​ ಮಾಡಿದೆ. ಒಂದು ಕಡೆ ಶವಪೆಟ್ಟಿಗೆಯ ಫೋಟೋ ಮತ್ತು ಇನ್ನೊಂದು ಕಡೆ ಹೊಸ ಸಂಸತ್​ ಫೋಟೋ ಹಾಕಿ ಟ್ವೀಟ್​ ಮಾಡಿರುವ ಆರ್​ಜೆಡಿ ಏನಿದು? ಎಂದು ಅಡಿಬರಹ ನೀಡಿದೆ. ಈ ಮೂಲಕ ಹೊಸ … Continue reading ಹೊಸ ಸಂಸತ್​ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್​ಜೆಡಿ: ಇದು ದೇಶದ್ರೋಹವೆಂದ ಬಿಜೆಪಿ