ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ, ದ.ಕ ಜಿಲ್ಲೆಯ ಕಾರ್ಯಕಾರಿ ಸಮಿತಿ ನಿದೇಶಕರಾಗಿ ಆರ್.ಎನ್ ಜಯಲಕ್ಷ್ಮೀ ಆಯ್ಕೆ

IMG-20241119-WA0048
Published on

ಮಂಗಳೂರು: 2024-29ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕಾರಿ ಸಮಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳಿಂದ ನಿದೇಶಕರಾಗಿ ಆರ್.ಎನ್ ಜಯಲಕ್ಷ್ಮೀ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net