19.5 C
Bangalore
Wednesday, December 11, 2019

ಡಾಬಸ್​ಪೇಟೆಯಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿ : ಬೈಕ್​ ಸವಾರ ಸಾವು

Latest News

ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆಗಳಲ್ಲಿ ಒಂದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯು ಐತಿಹಾಸಿಕ ಮಸೂದೆಗಳಲ್ಲಿ ಒಂದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾಗಿ ಬಿಜೆಪಿ ಸಂಸದೀಯ ಪಕ್ಷದ ಸಭೆಯ ಬಳಿಕ...

ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿಗೆ ಜೋಳದರಾಶಿ ದೊಡ್ಡನಗೌಡ ಪುರಸ್ಕಾರ

ಬಳ್ಳಾರಿ: ರಂಗತೋರಣ ಸಂಸ್ಥೆಯ ಸಾಂಸ್ಕೃತಿಕ ಸಾರ್ವಭೌಮ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರಕ್ಕೆ ಬೆಂಗಳೂರಿನ ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿ ಆಯ್ಕೆಯಾಗಿದ್ದಾರೆ. ನಗರದ ರಾಘವ ಕಲಾಮಂದಿರದಲ್ಲಿ ಡಿ.28ರಂದು ಸಂಜೆ 5.45ಕ್ಕೆ...

ಡಿ.14 ರಂದು ಬೆಂಗಳೂರಿನಲ್ಲಿ ಮೀನುಗಾರರ ಸಮಾವೇಶ

ಮೈಸೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿ. 14 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನ ಸಮಾವೇಶ...

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ನೆಲಮಂಗಲ : ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಡಾಬಸ್​ಪೇಟೆಯಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರಿನ ಪ್ರಕಾಶ್ ನಗರ ನಿವಾಸಿ ಯೋಗಾನಂದ( 50) ಮೃತಪಟ್ಟ ಬೈಕ್​ ಸವಾರ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಗಣೇಶ್, ವೀರೇಶ್, ಹಾಗೂ ಕಾರು ಚಾಲಕ ಮಂಜುನಾಥ್ ಅಪಾಯದಿಂದ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ತುತ್ತಾಗಿರುವ ಕಾರು ದಾವಣಗೆರೆ ಶುಗರ್ಸ್​ ಕಂಪನಿ ಹೆಸರಿನಲ್ಲಿ ನೋಂದಣಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...