ಕನ್ನಡಿಗ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್, ಕೇರಳಕ್ಕೆ ಹ್ಯಾಟ್ರಿಕ್ ಗೆಲುವು

ಮುಂಬೈ: ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ (91 ರನ್, 54 ಎಸೆತ, 3 ಬೌಂಡರಿ, 8 ಸಿಕ್ಸರ್) ಭರ್ಜರಿ ಬ್ಯಾಟಿಂಗ್ ನಿರ್ವಹಣೆಯ ನೆರವಿನಿಂದ ಕೇರಳ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ದೇಶೀಯ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ದೆಹಲಿ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಕೇರಳ ತಂಡ ದಾಖಲೆಯ ಚೇಸಿಂಗ್ ಮಾಡುವ ಮೂಲಕ 6 ವಿಕೆಟ್‌ಗಳಿಂದ ಗೆಲುವು ಒಲಿಸಿಕೊಂಡಿತು. ಈ ಮುನ್ನ ಮುಂಬೈ ತಂಡಕ್ಕೂ ಕೇರಳ ಆಘಾತ ನೀಡಿತ್ತು. ಟಾಸ್ ಸೋತು … Continue reading ಕನ್ನಡಿಗ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್, ಕೇರಳಕ್ಕೆ ಹ್ಯಾಟ್ರಿಕ್ ಗೆಲುವು