ನನ್ನ ಗುರಿ ಏನಿದ್ರು ರೆಸ್ಟ್ ಆಫ್ ದಿ ವರ್ಲ್ಡ್ ಎಂದು ಗುಡುಗಿದ ರಾಕಿ ಭಾಯ್​: ಜಗತ್ತು ಗೆಲ್ಲಲು ಹೊರಟ ಯಶ್​

ಬೆಂಗಳೂರು: ಹುಟ್ಟುಹಬ್ಬದ ದಿನ ಹೊಸ ಸಿನಿಮಾ ಘೋಷಣೆಯಾಗುತ್ತದೆ ಎಂದು ಕಾದು ಕುಳಿತಿರುವ ಅಭಿಮಾನಿಗಳಿಗೆ ರಾಕಿಂಗ್​ ಸ್ಟಾರ್​ ಯಶ್ ನಿರಾಸೆ ಮೂಡಿಸಿದ್ದಾರೆ. ಆದರೆ, ಅವರು ಕಂಡಿರುವ ಕನಸು ಮತ್ತು ಹಾಕಿಕೊಂಡಿರುವ ಗುರಿ ಮಾತ್ರ ಅಭಿಮಾನಿಗಳ ಮೈ ರೋಮಾಂಚನಗೊಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಹೌದು, ಅನುಪಮಾ‌ ಸಂದರ್ಶನದಲ್ಲಿ ಗೇಮ್ ಚೇಂಜರ್ ಸಾಧನೆಯ ಗುರಿ ಅನಾವರಣ ಆಗಿದೆ. ಜನವರಿ 8ರಂದು ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ ಆಗುವುದಿಲ್ಲ ಎಂದು ರಾಕಿಭಾಯ್​ ಖಚಿತಪಡಿಸುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಯಶ್​ ಅವರ ಮುಂದಿನ ಪ್ರಾಜೆಕ್ಟ್​ಗಾಗಿ … Continue reading ನನ್ನ ಗುರಿ ಏನಿದ್ರು ರೆಸ್ಟ್ ಆಫ್ ದಿ ವರ್ಲ್ಡ್ ಎಂದು ಗುಡುಗಿದ ರಾಕಿ ಭಾಯ್​: ಜಗತ್ತು ಗೆಲ್ಲಲು ಹೊರಟ ಯಶ್​