ಆಸೀಸ್ ವಿರುದ್ಧ ಅಭ್ಯಾಸ ಪಂದ್ಯದಲ್ಲೂ ಜಯ, ಟಿ20 ವಿಶ್ವಕಪ್‌ಗೆ ಭಾರತ ಭರ್ಜರಿ ಸಿದ್ಧತೆ

ದುಬೈ: ಹಂಗಾಮಿ ನಾಯಕ ರೋಹಿತ್ ಶರ್ಮ (60*ರನ್, 41 ಎಸೆತ, 5 ಬೌಂಡರಿ, 3 ಸಿಕ್ಸರ್) ಭರ್ಜರಿ ಬ್ಯಾಟಿಂಗ್ ನಿರ್ವಹಣೆಯೊಂದಿಗೆ ಭಾರತ ತಂಡ ಸತತ 2ನೇ ಅಭ್ಯಾಸದಲ್ಲೂ ಸುಲಭ ಗೆಲುವು ದಾಖಲಿಸಿ ಟಿ20 ವಿಶ್ವಕಪ್‌ಗೆ ಭರ್ಜರಿ ಸಿದ್ಧತೆ ನಡೆಸಿದೆ. ಆಸ್ಟ್ರೇಲಿಯಾ ವಿರುದ್ಧ ಬುಧವಾರ ನಡೆದ 2ನೇ ಹಾಗೂ ಅಂತಿಮ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳಿಂದ ಜಯಿಸಿತು. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದಿದ್ದ ಭಾರತ ತಂಡ, ಅಕ್ಟೋಬರ್ 24ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುವ … Continue reading ಆಸೀಸ್ ವಿರುದ್ಧ ಅಭ್ಯಾಸ ಪಂದ್ಯದಲ್ಲೂ ಜಯ, ಟಿ20 ವಿಶ್ವಕಪ್‌ಗೆ ಭಾರತ ಭರ್ಜರಿ ಸಿದ್ಧತೆ