ರೋಹಿತ್ ಶರ್ಮ ಆಸ್ಟ್ರೇಲಿಯಾಕ್ಕೆ ಹೋದರೂ ಟೆಸ್ಟ್ ಆಡುವುದು ಖಚಿತವಿಲ್ಲ!

ನವದೆಹಲಿ: ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡವನ್ನು ಕೂಡಿಕೊಳ್ಳಲು ‘ಕ್ಲಿನಿಕಲಿ ಫಿಟ್’ ಆಗಿದ್ದಾರೆ ಎಂದು ಬಿಸಿಸಿಐ ಶನಿವಾರ ಅಧಿಕೃತವಾಗಿ ಘೋಷಿಸಿದೆ. ಆದರೆ ಪ್ರವಾಸದ ಕೊನೆಯ 2 ಟೆಸ್ಟ್ ಪಂದ್ಯಗಳಲ್ಲಿ ಅವರು ಆಡುವ ಕುರಿತು ಟೀಮ್ ಇಂಡಿಯಾದ ವೈದ್ಯಕೀಯ ತಂಡದ ಮರುಪರಿಶೀಲನೆಯ ಬಳಿಕ ನಿರ್ಧಾರವಾಗಲಿದೆ ಎಂದು ತಿಳಿಸಿದೆ. ಐಪಿಎಲ್ ವೇಳೆ ಸ್ನಾಯುಸೆಳೆತದ ಸಮಸ್ಯೆಯಿಂದ ಬಳಲಿದ್ದ ರೋಹಿತ್ ಶರ್ಮ, ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ ಸರಣಿಯಿಂದ ಹೊರಗುಳಿದಿದ್ದರು. 14 ದಿನಗಳ ಕಡ್ಡಾಯ ಕ್ವಾರಂಟೈನ್‌ನಿಂದಾಗಿ ಪ್ರವಾಸದ ಮೊದಲ … Continue reading ರೋಹಿತ್ ಶರ್ಮ ಆಸ್ಟ್ರೇಲಿಯಾಕ್ಕೆ ಹೋದರೂ ಟೆಸ್ಟ್ ಆಡುವುದು ಖಚಿತವಿಲ್ಲ!