ನಾಯಕನಾಗಿ ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ್ದ ಹಿಟ್​ಮ್ಯಾನ್​

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರನೇ ಹಾಗೂ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಶತಕ ಬಾರಿಸಿದ್ದು, ಈ ಮೂಲಕ ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ ನಾಯಕ ರೋಹಿತ್​ ಶರ್ಮಾ (121 ರನ್, 69 ಎಸೆತ, 11 ಬೌಂಡರಿ, 8 ಸಿಕ್ಸರ್​), ರಿಂಕು ಸಿಂಗ್​ (69 ರನ್, 39 ಎಸೆತ, 2 ಬೌಂಡರಿ, 6 ಸಿಕ್ಸರ್​) ಸ್ಫೋಟಕ … Continue reading ನಾಯಕನಾಗಿ ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ್ದ ಹಿಟ್​ಮ್ಯಾನ್​