VIDEO | ಧೋನಿ ದಾಖಲೆ ಮುರಿದ ರೋಹಿತ್ ಶರ್ಮಾ; ಯಾವುದು ಆ ದಾಖಲೆ?

ಹೈದರಾಬಾದ್: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಹೊಸದೊಂದು ದಾಖಲೆಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಹೆಗ್ಗಳಿಕೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ. ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು. 238 ಏಕದಿನ ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 125 ಸಿಕ್ಸರ್‌ ಸಿಡಿಸಿದ್ದಾರೆ. … Continue reading VIDEO | ಧೋನಿ ದಾಖಲೆ ಮುರಿದ ರೋಹಿತ್ ಶರ್ಮಾ; ಯಾವುದು ಆ ದಾಖಲೆ?