ಅಂತಾರಾಷ್ಟ್ರೀಯ ಕ್ರಿಕೆಟ್​ ಬದುಕಿಗೆ 15 ವರ್ಷ; ಭಾವುಕ ಪತ್ರ ಬರೆದ ಹಿಟ್​ಮ್ಯಾನ್ ರೋಹಿತ್ ​

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಿಟ್​ಮ್ಯಾನ್ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಪಾದಾರ್ಪಣೆ ಮಾಡಿ ಇಂದಿಗೆ ಸರಿಯಾಗಿ 15 ವರ್ಷ ಪೂರೈಸಿದ್ದಾರೆ. ಈ ಬಗ್ಗೆ ರೋಹಿತ್ ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ರೋಹಿತ್ ಶರ್ಮಾ 23 ಜೂನ್ 2007 ರಲ್ಲಿ ಐರ್ಲೆಂಡ್ ವಿರುದ್ಧದ ಮ್ಯಾಚ್ ನಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಆ ಪಂದ್ಯದಲ್ಲಿ ಅವರಿಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದರೂ, ಮುಂದಿನ ವರ್ಷಗಳಲ್ಲಿ ಅವರು ಟೀಂ … Continue reading ಅಂತಾರಾಷ್ಟ್ರೀಯ ಕ್ರಿಕೆಟ್​ ಬದುಕಿಗೆ 15 ವರ್ಷ; ಭಾವುಕ ಪತ್ರ ಬರೆದ ಹಿಟ್​ಮ್ಯಾನ್ ರೋಹಿತ್ ​