ಐಪಿಎಲ್​ನಲ್ಲಿ ಅಪರೂಪದ ದಾಖಲೆ ಬರೆದ ರೋಹಿತ್​ ಶರ್ಮಾ; ಏನದು?

ಮುಲ್ಲನ್​ಪುರ: ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್​ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಿದ್ದು, ಟಾಸ್​ ಗೆದ್ದಿರುವ ಪಂಜಾಬ್​ ಮುಂಬೈ ಅನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದೆ. ಇನ್ನೂ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್​​ ಶರ್ಮಾ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮಾಗೆ ಇದು 250ನೇ ಐಪಿಎಲ್​ ಪಂದ್ಯವಾಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ … Continue reading ಐಪಿಎಲ್​ನಲ್ಲಿ ಅಪರೂಪದ ದಾಖಲೆ ಬರೆದ ರೋಹಿತ್​ ಶರ್ಮಾ; ಏನದು?