20.3 C
Bangalore
Sunday, December 15, 2019

VIDEO: ರೋಹಿತ್​ ಶರ್ಮಾ ಶೇರ್​ ಮಾಡಿದ ಧವನ್ ಅವರ ವಿಡಿಯೋ ನೋಡಿದರೆ ‘ಅವರಿಗೇನು ಒಬ್ಬರೇ ಮಾತಾಡಿಕೊಳ್ಳುವ ಅಭ್ಯಾಸವಿದೆಯಾ ಎನ್ನಿಸದೆ ಇರದು…’

Latest News

ನಿರ್ದೇಶಕ ಪ್ರಶಾಂತ್​ ರಾಜ್​ ಮತ್ತಿಬ್ಬರು ಆಪ್ತರ ವಿರುದ್ಧ ವಂಚನೆ, ಜೀವ ಬೆದರಿಕೆ ಆರೋಪ: ಎಫ್​ಐಆರ್​ ದಾಖಲು

ಬೆಂಗಳೂರು: ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಪ್ರಶಾಂತ್​ ರಾಜ್​ ಮತ್ತು ಇಬ್ಬರು ಆಪ್ತರ ವಿರುದ್ಧ ಬೆದರಿಕೆ ಹಾಗೂ ವಂಚನೆ ಆರೋಪ ಕೇಳಿಬಂದಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವೃದ್ಧೆ...

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ.

ರೋಹಿತ್​ ಶರ್ಮಾ ಹಾಗೂ ಶಿಖರ್​ ಧವನ್​ ಇಬ್ಬರೂ ವಿಮಾನದಲ್ಲಿ ಅಕ್ಕಪಕ್ಕದ ಸೀಟಿನಲ್ಲಿ ಕುಳಿತಿದ್ದಾಗ ಮಾಡಿರುವ ವಿಡಿಯೋ ಇದು. ಹಾಗಂತ ಧವನ್​ ಅವರಿಗೆ ರೋಹಿತ್​ ವಿಡಿಯೋ ಮಾಡುತ್ತಿರುವುದು ಆಗ ಗೊತ್ತಾಗಲೇ ಇಲ್ಲ. ಅಷ್ಟಕ್ಕೂ ವಿಡಿಯೋದಲ್ಲಿ ಇದ್ದಿದ್ದೇನು ಅಂದರೆ, ರೋಹಿತ್​ ಶರ್ಮಾ ಅವರ ಪಕ್ಕದಲ್ಲಿ ಕುಳಿತಿರುವ ಶಿಖರ್​ ಧವನ್​ ಅವರಷ್ಟಕ್ಕೇ ಅವರು ಏನೋ ಮಾತನಾಡಿಕೊಳ್ಳುತ್ತಿದ್ದಾರೆ. ತಲೆಯನ್ನೆಲ್ಲ ಅಲ್ಲಾಡಿಸುತ್ತ, ಕಣ್ಣನ್ನೆಲ್ಲ ಮುಚ್ಚಿಕೊಂಡು ಏನನ್ನೋ ಗೊಣಗುತ್ತಿದ್ದಾರೆ. ಅದನ್ನೇ ರೋಹಿತ್​ ಶರ್ಮಾ ಸೈಲಂಟ್​ ಆಗಿ ವಿಡಿಯೋ ಮಾಡಿಕೊಂಡಿದ್ದಾರೆ. ಹಾಗೇ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿ, ಧವನ್​ ನನ್ನ ಬಳಿ ಮಾತನಾಡುತ್ತಿಲ್ಲ ಎಂದು ಫನ್ನಿಯಾಗಿ ಕ್ಯಾಪ್ಷನ್​ ಬರೆದಿದ್ದಾರೆ. ಈ ಪೋಸ್ಟ್​ಗೆ ಯುವರಾಜ್​ ಸಿಂಗ್ ಕೂಡ ಲಾಫಿಂಗ್ ಇಮೋಜಿ ಹಾಕಿ ಪ್ರತಿಕ್ರಿಯೆ ನೀಡಿದ್ದಾರೆ.

ತನ್ನ ವಿಡಿಯೋ ನೋಡುತ್ತಲೇ ಶಿಖರ್​ ಧವನ್​ ಕಾಮೆಂಟ್​ ಮಾಡಿದ್ದು, ನಾನು ಶಾಯರಿಯೊಂದನ್ನು ಹೇಳಿಕೊಳ್ಳುತ್ತಿದ್ದೆ. ಹಾಗೇ ಅದನ್ನು ಪದೇಪದೇ ಹೇಳಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ತುಂಬ ಫನ್ನಿ ಮೂಡ್​ನಲ್ಲಿದ್ದೆ. ಆಗ ಈ ವಿಡಿಯೋ ಮಾಡಲಾಗಿದೆ ಎಂದಿದ್ದಾರೆ.

ಸದ್ಯ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಪಂದ್ಯಾವಳಿಯಲ್ಲಿ ಬ್ಯುಸಿಯಾಗಿದೆ. ಮೊದಲನೇ ಪಂದ್ಯ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಜಯಗಳಿಸುವ ಮೂಲಕ 1-0 ಯಿಂದ ಮುನ್ನಡೆಯಲ್ಲಿದೆ.

https://www.instagram.com/p/B2og1eGB7Fy/

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...