T-20 ಜೊತೆ ಏಕದಿನ ತಂಡದ ಕ್ಯಾಪ್ಟನ್​ ಆಗಿ ‘ಹಿಟ್​ಮ್ಯಾನ್’ ಆಯ್ಕೆ: ಟೆಸ್ಟ್​​ ತಂಡಕ್ಕೆ ಸೀಮಿತವಾದ ಕೊಹ್ಲಿ ನಾಯಕತ್ವ…

ನವದೆಹಲಿ: ಈಗಾಗಲೇ ಟಿ-20 ಕ್ರಿಕೆಟ್​ ತಂಡದ ನಾಯಕನಾಗಿರುವ ಹಿಟ್ ಮ್ಯಾನ್ ರೋಹಿತ್​ ಶರ್ಮಾರನ್ನು ಇದೀಗ ಏಕದಿನ ತಂಡದ ನಾಯಕನನ್ನಾಗಿ ಬಿಸಿಸಿಐ ಆಯ್ಕೆ ಮಾಡಿದ್ದು, ಟ್ವಿಟ್ಟರ್​​ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ. ಈ ಮೂಲಕ ಏಕದಿನ ಹಾಗೂ ಟಿ-20 ತಂಡಕ್ಕೆ ಹಿಟ್​ಮ್ಯಾನ್ ಅವರಿಗೆ ನಾಯಕನ ಸ್ಥಾನ ನೀಡಲಾಗಿದೆ. ಉಳಿದಂತೆ ಟೆಸ್ಟ್​​ ತಂಡದಲ್ಲಿ ಉಪನಾಯಕನಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಟಿ-20 ವಿಶ್ವಕಪ್​ ಮುಕ್ತಾಯಗೊಳ್ಳುತ್ತಿದ್ದಂತೆ ವಿರಾಟ್​​ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿದ್ದರು. ಇದರ ಬೆನ್ನಲ್ಲೇ ಕೊಹ್ಲಿ ಏಕದಿನ ತಂಡದ ನಾಯಕತ್ವಕ್ಕೂ ವಿದಾಯ ಘೋಷಣೆ ಮಾಡಲಿದ್ದಾರೆ ಎಂಬ … Continue reading T-20 ಜೊತೆ ಏಕದಿನ ತಂಡದ ಕ್ಯಾಪ್ಟನ್​ ಆಗಿ ‘ಹಿಟ್​ಮ್ಯಾನ್’ ಆಯ್ಕೆ: ಟೆಸ್ಟ್​​ ತಂಡಕ್ಕೆ ಸೀಮಿತವಾದ ಕೊಹ್ಲಿ ನಾಯಕತ್ವ…