ನಾನು ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ; ಟೀಂ ಇಂಡಿಯಾ ನಾಯಕ ಹೀಗಂದಿದ್ಯಾಕೆ?

ಕೊಲಂಬೋ: ಮುಂಬರುವ ಏಕದಿನ ವಿಶ್ವಕಪ್​ ಟೂರ್ನಿಗೆ 15 ಸದಸ್ಯರನ್ನೊಳಗೊಂಡ ಭಾರತ ಕ್ರಿಕೆಟ್​ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ವಿಶ್ವಕಪ್​ಗೆ ತಂಡ ಆಯ್ಕೆ ಕುರಿತಂತೆ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್​ಕರ್​ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಸಿಡಿಮಿಡಿಗೊಂಡ ನಾಯಕ ರೋಹಿತ್​ ಶರ್ಮಾ ಈ ರೀತಿಯ ಪ್ರಶ್ನೆಗಳನ್ನು ನನ್ನ ಬಳಿ ಕೇಳಬೇಡಿ. ನಾನು ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ರೋಹಿತ್​ ಶರ್ಮಾ ಗರಂ ಆಗಿದ್ದಾರೆ. … Continue reading ನಾನು ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ; ಟೀಂ ಇಂಡಿಯಾ ನಾಯಕ ಹೀಗಂದಿದ್ಯಾಕೆ?