ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆಗಳನ್ನು ಬರೆದ ರೋಹಿತ್​ ಶರ್ಮಾ; ಏನದು?

ಮುಲ್ಲನ್​​ಪುರ: ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್​ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಪಂಜಾಬ್​ ಕಿಂಗ್ಸ್​ ವಿರುದ್ಧ ಮುಂಬೈ ಇಂಡಿಯನ್ಸ್​ 9 ರನ್​ಗಳ ಜಯ ಸಾಧಿಸಿದೆ. ಇನ್ನು ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ರೋಹಿತ್​ ಶರ್ಮಾ ಎರಡು ಅಪರೂಪದ ದಾಖಲೆಗಳನ್ನು ಬರೆದಿದ್ದಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮಾಗೆ ಇದು 250ನೇ ಐಪಿಎಲ್​ ಪಂದ್ಯವಾಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್​ … Continue reading ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆಗಳನ್ನು ಬರೆದ ರೋಹಿತ್​ ಶರ್ಮಾ; ಏನದು?