ಕ್ರಿಸ್​ಗೇಲ್-ಎಬಿಡಿ ಹೆಸರಿನಲ್ಲಿರುವ ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ಹಿಟ್​ಮ್ಯಾನ್​

ಬೆಂಗಳೂರು: 2023ರ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವು ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೆದರ್ಲೆಂಡ್​ ತಂಡವನ್ನು ಎದುರಿಸಲಿದೆ. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಹಾಲಿ ವಿಶ್ವಕಪ್​ ಆವೃತ್ತಿಯಲ್ಲಿ ತನ್ನ ಗೆಲುವಿನ ಓಟವನ್ನು ವಿಸ್ತರಿಸಲು ಮುಂದಾಗಿದೆ. ಇನ್ನು ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಹೊಸ ವಿಶ್ವ ದಾಖಲೆಯನ್ನು ರಚಿಸುವ ಅವಕಾಶವನ್ನು ಹೊಂದಿದ್ದು, ಅವರು ಕ್ರಿಕೆಟ್​ ದಿಗ್ಗಜರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಅವರಿಗೆ ಈ ಸಾಧನೆ ಮಾಡಲು … Continue reading ಕ್ರಿಸ್​ಗೇಲ್-ಎಬಿಡಿ ಹೆಸರಿನಲ್ಲಿರುವ ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ಹಿಟ್​ಮ್ಯಾನ್​