ನಿಗದಿತ ಓವರ್‌ಗಳ ತಂಡಕ್ಕೆ ರೋಹಿತ್ ಶರ್ಮ ಸಾರಥ್ಯ?

ಮುಂಬೈ: ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮ ಅವರಿಗೆ ಟಿ20 ವಿಶ್ವಕಪ್ ಮುಕ್ತಾಯಗೊಂಡ ಬಳಿಕ ಭಾರತ ನಿಗದಿತ ಓವರ್‌ಗಳ ತಂಡದ ನಾಯಕತ್ವ ಜವಾಬ್ದಾರಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಮೂರು ಮಾದರಿಗೂ ನಾಯಕನಾಗಿರುವ 32 ವರ್ಷದ ವಿರಾಟ್ ಕೊಹ್ಲಿ, ಮುಂದೆ ಕೇವಲ ಟೆಸ್ಟ್ ತಂಡ ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಕೊಹ್ಲಿ ಕೂಡ ಒಬ್ಬರಾಗಿದ್ದು, ಜವಾಬ್ದಾರಿ ಹಂಚಿಕೆ ದೃಷ್ಟಿಯಿಂದ ಮುಂಬೈ ಬ್ಯಾಟ್ಸ್‌ಮನ್ 34 ವರ್ಷದ ರೋಹಿತ್ ಶರ್ಮಗೂ ನಾಯಕತ್ವ ನೀಡಲಾಗುತ್ತಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. … Continue reading ನಿಗದಿತ ಓವರ್‌ಗಳ ತಂಡಕ್ಕೆ ರೋಹಿತ್ ಶರ್ಮ ಸಾರಥ್ಯ?