ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್​; ಏನದು?

ಇಂದೋರ್​: ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಎರಡನೇ ಟಿ-20 ಪಂದ್ಯ ಇಂದೋರ್​ನ ಹೋಲ್ಕರ್​ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಟಿ-20 ಇತಿಹಾಸದಲ್ಲಿ ಟೀಂ ಇಂಡಿಯಾ ಪರ ಯಾವ ಆಟಗಾರನು 150 ಪಂದ್ಯಗಳಲ್ಲಿ ಕಣಕ್ಕಿಳಿದಿಲ್ಲ. 149 ಪಂದ್ಯಗಳನ್ನು ಆಡಿರುವ ರೋಹಿತ್​ ಶರ್ಮಾ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದರೆ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎನಿಸಲಿದ್ದಾರೆ. ಇದನ್ನೂ ಓದಿ: ಕಪ್ಪು … Continue reading ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್​; ಏನದು?