17 C
Bangalore
Wednesday, December 11, 2019

PHOTOS| ಐಪಿಎಲ್ ವಿಜಯಯಾತ್ರೆ​ ಮುಗಿಸಿ ವಿಶ್ವಕಪ್​ ಶುರುವಿಗೂ ಮುನ್ನ ಕುಟುಂಬದ ಜತೆ ಕಾಲ ಕಳೆಯಲು ಮಾಲ್ಡೀವ್ಸ್​ಗೆ ಹಾರಿರುವ ರೋಹಿತ್​

Latest News

ಕ್ರಿಮ್್ಸ ನಿರ್ದೇಶಕ ಹುದ್ದೆಗಾಗಿ ಹುಬ್ಬಳ್ಳಿಯ ಇಬ್ಬರು ಹಿರಿಯ ವೈದ್ಯರ ಪೈಪೋಟಿ

ವಿಜಯವಾಣಿ ಸುದ್ದಿಜಾಲ ಕಾರವಾರ: ಇಲ್ಲಿನ ಸರ್ಕಾರಿ ಮೆಡಿಕಲ್ ಕಾಲೇಜ್(ಕ್ರಿಮ್್ಸ) ನಿರ್ದೇಶಕ ಹುದ್ದೆಗಾಗಿ ಹುಬ್ಬಳ್ಳಿಯ ಕಿಮ್ಸ್​ನ ಇಬ್ಬರು ಹಿರಿಯ ವೈದ್ಯರ ನಡುವೆ ಪೈಪೋಟಿ ಇದೆ....

ವಾರಕ್ಕೊಮ್ಮೆ ಬ್ಯಾಗ್​ಲೆಸ್ ಡೇ ಯೋಜನೆ; ಶಿಕ್ಷಣ ಸಚಿವ ಸುರೇಶಕುಮಾರ

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ: ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ, ಉತ್ಸಾಹ ಹೆಚ್ಚಿಸಲು ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಮುಂಬರುವ ಶೈಕ್ಷಣಿಕ ವರ್ಷದಿಂದ...

ಬುಡಮೇಲಾದ ಸಿದ್ದು ಭವಿಷ್ಯ

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ನುಡಿದಿದ್ದ ಭವಿಷ್ಯವೆಲ್ಲ ಬುಡಮೇಲಾಗಿದೆ. ಅವರು ತಮ್ಮ ಜ್ಯೋತಿಷಾಲಯ ಮುಚ್ಚಿಕೊಂಡು ಹೋಗಿದ್ದಾರೆ. ಬುರುಡೆ ಬಿಡೋದೆ ಅವರ ಕೆಲಸ. ಬುರುಡೆ...

ಪಿಬಿ ರಸ್ತೆಯಲ್ಲಿ ಟಯರ್ ಅಂಗಡಿ!

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸಿಆರ್​ಎಫ್ ಅನುದಾನದಡಿ ನಿರ್ವಿುಸಲಾದ ಚನ್ನಮ್ಮ ವೃತ್ತ- ಬಂಕಾಪುರ ಚೌಕ ವೃತ್ತದ ಪಿಬಿ ರಸ್ತೆ ಈಗ ಅತಿಕ್ರಮಣಕಾರರ ಸ್ವರ್ಗವಾಗಿ ಮಾರ್ಪಟ್ಟಿದೆ....

ಹಳ್ಳಿಗರಿಗೆ ಅಶುದ್ಧ ನೀರೇ ಗತಿ!

ವೀರೇಶ ಹಾರೋಗೇರಿ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ವಿುಸಿದ ಶುದ್ಧ ನೀರಿನ ಘಟಕಗಳು ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿವೆ. ಇದರಿಂದಾಗಿ...

ನವದೆಹಲಿ: ನಾಲ್ಕನೇ ಬಾರಿ ಐಪಿಎಲ್​ ಕಿರೀಟವನ್ನು ಮುಂಬೈ ಮುಡಿಗೇರಿಸುವ ಮೂಲಕ ಇತಿಹಾಸ ನಿರ್ಮಿಸಿ, ಏಕದಿನ ವಿಶ್ವಕಪ್​ ಟೂರ್ನಿಗೆ ಸಜ್ಜಾಗುತ್ತಿರುವ ಮುಂಬೈ ತಂಡದ ನಾಯಕ ಹಾಗೂ ಟೀಂ ಇಂಡಿಯಾದ ಉಪನಾಯಕ ರೋಹಿತ್​ ಶರ್ಮಾ ಅವರು ಬಿಡುವಿನ ಸಮಯವನ್ನು ಕುಟುಂಬಕ್ಕೆ ಮೀಸಲಿಟ್ಟಿದ್ದಾರೆ.

ಪ್ರವಾಸಿಗರನ್ನು ಕೈಬೀಸಿ ಕರೆಯುವ ಸುಂದರ ತಾಣ ಮಾಲ್ಡೀವ್ಸ್​ನಲ್ಲಿ ರೋಹಿತ್​ ಕುಟುಂಬ ಬೀಡುಬಿಟ್ಟಿದ್ದು, ಪ್ರವಾಸವನ್ನು ಸಖತ್​ ಎಂಜಾಯ್​ ಮಾಡುತ್ತಿದ್ದಾರೆ. ರೋಹಿತ್​ ತಮ್ಮ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ.

ಪತ್ನಿ ರಿತಿಕಾ ಸಾಜ್ದೇಹ್​ ಮತ್ತು ಮಗಳು ಸಮರಿಯಾ ಸೇರಿದಂತೆ ಕುಟುಂಬ ಸಮೇತ ಮಾಲ್ಡೀವ್ಸ್​ನಲ್ಲಿರುವ ರೋಹಿತ್​, ಅಲ್ಲಿನ ಬೀಚ್​ ಸೇರಿದಂತೆ ಸುಂದರ ತಾಣಗಳಲ್ಲಿ ಸುತ್ತಾಡುತ್ತಿದ್ದಾರೆ.

ಉತ್ತಮ ನಾಯಕತ್ವದೊಂದಿಗೆ ಕಳೆದ ಭಾನುವಾರ ನಡೆದ ಐಪಿಎಲ್ ಫೈನಲ್​ ಪಂದ್ಯದಲ್ಲಿ ಕೇವಲ ಒಂದು ರನ್​ ಅಂತರದಲ್ಲಿ ಚೆನ್ನೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಐಪಿಎಲ್​​ ಕಿರೀಟವನ್ನು ಮುಂಬೈಗೆ ತೊಡಿಸಿದ ರೋಹಿತ್​ ಮೇ 30ರಿಂದ ಇಂಗ್ಲೆಂಡ್​ ಮತ್ತು ವೇಲ್ಸ್​​ನಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಉಪನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. (ಏಜೆನ್ಸೀಸ್​)

View this post on Instagram

Kinda night you want after all the mayhem ?

A post shared by Rohit Sharma (@rohitsharma45) on

View this post on Instagram

Home away from home. Absolutely stunning #WMaldives

A post shared by Rohit Sharma (@rohitsharma45) on

View this post on Instagram

Blue everywhere, I love it!

A post shared by Rohit Sharma (@rohitsharma45) on

View this post on Instagram

My peeps ❤️❤️

A post shared by Rohit Sharma (@rohitsharma45) on

Stay connected

278,739FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...