ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ: ಹೈಕೋರ್ಟ್​ಗೆ ಪೊಲೀಸರ ಅಂತಿಮ ವರದಿ!

ತೆಲಂಗಾಣ: ಹೈದರಾಬಾದ್​ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಪ್ರಕರಣದ ತನಿಖೆಯನ್ನು ತೆಲಂಗಾಣ ಪೊಲೀಸರು ಕೊನೆಗೊಳಿಸಿದ್ದು, ಎಲ್ಲಾ ಆರೋಪಿಗಳಿಗೂ ಕ್ಲೀನ್ ಚಿಟ್ ನೀಡಿದ್ದಾರೆ. ತೆಲಂಗಾಣದ ಕಾಂಗ್ರೆಸ್​ ಸರ್ಕಾರದ ಅಡಿಯಲ್ಲೇ ಎಲ್ಲಾ ಆರೋಪಿಗಳು ದೋಷಮುಕ್ತರಾಗಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನೋಟಿಸ್​! 2016ರ ಜನವರಿಯಲ್ಲಿ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೆಮುಲಾ ಅವರ ಆತ್ಮಹತ್ಯೆ ಬಳಿಕ ವಿಶ್ವವಿದ್ಯಾನಿಲಯಗಳಲ್ಲಿ ದಲಿತರ ಮೇಲಿನ ತಾರತಮ್ಯದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ರೋಹಿತ್‌ ವೆಮುಲಾ … Continue reading ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ: ಹೈಕೋರ್ಟ್​ಗೆ ಪೊಲೀಸರ ಅಂತಿಮ ವರದಿ!