ರೂಮ್​ ನಂ. 204ರ ರಹಸ್ಯ ಬಯಲು: ಪಾಕ್​ ಮಹಿಳೆ ಸೀಮಾ ಜತೆ ಸಚಿನ್​ ರೀಲ್ಸ್​, ಮಹತ್ವದ ಮಾಹಿತಿ ಬೆಳಕಿಗೆ

ನವದೆಹಲಿ: ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್​ ಮೇಲೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿವೆ. ಈಕೆ ನಿಜವಾಗಿಯೂ ಪ್ರೀತಿಯನ್ನು ಅರಸಿ ಬಂದಿದ್ದಾಳಾ? ಅಥವಾ ಪಾಕಿಸ್ತಾನದ ಏಜೆಂಟ್​ ಇರಬಹುದಾ? ಎಂಬ ಸಂಶಯ ವ್ಯಕ್ತವಾಗಿದ್ದು, ಆಕೆಯ ನಡೆ ದಿನದಿಂದ ದಿನಕ್ಕೆ ನಿಗೂಢತೆಯನ್ನು ಹೆಚ್ಚಿಸುತ್ತಿದೆ. ಇದೀಗ ಸೀಮಾ ಕುರಿತ ಮತ್ತೊಂದು ಇಂಟೆರೆಸ್ಟಿಂಗ್​ ಸಂಗತಿ ಬಯಲಾಗಿದೆ. ಸೀಮಾ ಭಾರತ ಪ್ರವೇಶಿಸುವ ಮುನ್ನ ಒಂದು ವಾರಗಳ ಕಾಲ ನೇಪಾಳದ ಕಾಠ್ಮಂಡುವಿನ ಹೋಟೆಲ್​ನಲ್ಲಿ ಪ್ರಿಯಕರ ಸಚಿನ್​ ಮೀನಾ ಜತೆ ಉಳಿದುಕೊಂಡಿದ್ದಳು ಮತ್ತು ರೂಮ್​ ಬುಕ್​ … Continue reading ರೂಮ್​ ನಂ. 204ರ ರಹಸ್ಯ ಬಯಲು: ಪಾಕ್​ ಮಹಿಳೆ ಸೀಮಾ ಜತೆ ಸಚಿನ್​ ರೀಲ್ಸ್​, ಮಹತ್ವದ ಮಾಹಿತಿ ಬೆಳಕಿಗೆ