ಡಿ.ಕೆ.ರವಿ ಹೆಸರು ಉಲ್ಲೇಖಿಸಿ ಮತ್ತೆ ರೋಹಿಣಿಗೆ ಸವಾಲೆಸೆದ ರೂಪಾ!

ಬೆಂಗಳೂರು: ಐಪಿಎಸ್​ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷದ ಮಧ್ಯೆ ಐಎಎಸ್​ ಅಧಿಕಾರಿ ಡಿ.ಕೆ.ರವಿ ಪತ್ನಿ ಕುಸುಮಾ ಮಧ್ಯ ಪ್ರವೇಶಿಸಿದ ಬೆನ್ನಿಗೇ ಇದೀಗ ಮತ್ತೊಮ್ಮೆ ಡಿ.ಕೆ.ರವಿ ಹೆಸರು ಮುನ್ನೆಲೆಗೆ ಬಂದಿದೆ. ರವಿ ಹೆಸರನ್ನು ಉಲ್ಲೇಖಿಸಿದ ರೂಪಾ, ಈ ಸಲ ಸತ್ಯವನ್ನು ಮಣಿಸಲು ಸಾಧ್ಯವಿಲ್ಲ ಎಂದು ರೋಹಿಣಿಗೆ ಸವಾಲೆಸೆದಿದ್ದಾರೆ. ರೋಹಿಣಿ ಸಿಂಧೂರಿಯ ಕೆಲವು ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ರೂಪಾ ಹಂಚಿಕೊಂಡ ಬೆನ್ನಿಗೇ ರೋಹಿಣಿ ಸಿಂಧೂರಿ ಲಿಖಿತ ಪ್ರತಿಕ್ರಿಯೆ ನೀಡಿದ್ದರು. ಈ ಮಧ್ಯೆ … Continue reading ಡಿ.ಕೆ.ರವಿ ಹೆಸರು ಉಲ್ಲೇಖಿಸಿ ಮತ್ತೆ ರೋಹಿಣಿಗೆ ಸವಾಲೆಸೆದ ರೂಪಾ!