16 C
Bangalore
Thursday, December 12, 2019

ನಾನು ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್​ನಲ್ಲಿರುವುದು, ಸಿದ್ದು ಕಾಂಗ್ರೆಸ್​ನಲ್ಲಲ್ಲ: ರೋಷನ್​ ಬೇಗ್​

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಬೆಂಗಳೂರು: ನಾನು ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್​ನಲ್ಲಿರುವುದು, ಸಿದ್ದರಾಮಯ್ಯ ಅವರ ಕಾಂಗ್ರೆಸ್​ನಲ್ಲಿಲ್ಲ. ನಾನು ಕಾಂಗ್ರೆಸ್​ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನಮ್ಮ ಪಕ್ಷದ ನಾಯಕರನ್ನು ಭೇಟಿ ಮಾಡಿ ನನ್ನ ಮುಂದಿನ ನಡೆ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ.

ಕಾಂಗ್ರೆಸ್​ ಪಕ್ಷದಿಂದ ಅಮಾನತು ಮಾಡಿರುವ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಷನ್​ ಬೇಗ್​ ನಾನು ಹೇಳಿರುವುದು ಸತ್ಯ, ಸತ್ಯ ಹೇಳುವುದು ಅಪರಾಧವಾ ಎಂದು ಪ್ರಶ್ನಿಸಿದರು. ನಾನು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಟೀಕೆ ಮಾಡಿಲ್ಲ. ಪಕ್ಷದ ರಾಜ್ಯ ನಾಯಕರನ್ನು ನಾನು ಟೀಕಿಸಿದ್ದೆ. ಹಾಗಾಗಿ ನನ್ನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬೇಗ್​ ತಿಳಿಸಿದರು.

ಕಾಂಗ್ರೆಸ್​ ನಾಯಕರೊಬ್ಬರು ನಮ್ಮ ಪಕ್ಷದ ಹಿರಿಯ ದಲಿತ ನಾಯಕ ಕೆ.ಎಚ್​. ಮುನಿಯಪ್ಪ ಅವರನ್ನು ಸೋಲಿಸುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಅವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುವುದಿಲ್ಲ? ಮುನಿಯಪ್ಪ ಅವರನ್ನು ನಮ್ಮ ಮುಖಂಡರೇ ಸೋಲಿಸಿದ್ದಾರೆ. ಪರೋಕ್ಷವಾಗಿ ವಿಧಾನಸಭೆ ಸಭಾಧ್ಯಕ್ಷ ರಮೇಶ್​ ಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ಪಕ್ಷದ ಲಕ್ಷಾಂತರ ಅಭಿಪ್ರಾಯವನ್ನು ನಾನು ತಿಳಿಸಿದ್ದೇನೆ. ಇದಕ್ಕೆ ನನಗೆ ಈ ಶಿಕ್ಷೆ ಸಿಕ್ಕಿದೆ. ತುಮಕೂರಿನಲ್ಲಿ ಮುದ್ದಹನುಮೇಗೌರನ್ನು ಬಲಿಕೊಟ್ಟಿದ್ದಾರೆ. ಅವರು ಏನು ತಪ್ಪು ಮಾಡಿದ್ದರು? ಮಂಡ್ಯದಲ್ಲಿ ಸುಮಲತಾ ಅವರಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದಾರೆ. ಮೈತ್ರಿ ಮಾಡಿಕೊಂಡು ಪಕ್ಷಕ್ಕಾಗಿ ದುಡಿದವರಿಗೆ ಅನ್ಯಾಯ ಮಾಡಿದ್ದಾರೆ. ಕೊನೆಗೆ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡರನ್ನೂ ಸೋಲಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರ ನಡೆಯನ್ನು ರೋಷನ್​ ಬೇಗ್​ ಟೀಕಿಸಿದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...