ರೋಟರಿ ಶಿಕ್ಷಣ ಸಂಸ್ಥೆಯ ರ‌್ಯಾಂಕ್ ವಿಜೇತರಿಗೆ ಸನ್ಮಾನ

New Project (58)
Published on

ಮೂಡುಬಿದಿರೆ: ಇಲ್ಲಿನ ರೋಟರಿ ಕೇಂದ್ರೀಯ ಶಾಲೆ ಹಾಗೂ ರೋಟರಿ ಪಿಯು ಕಾಲೇಜಿನ ರ‌್ಯಾಂಕ್ ವಿಜೇತ ಹಾಗೂ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪಾಲಕರೊಂದಿಗೆ ಸನ್ಮಾನಿಸಲಾಯಿತು.

ರೋಟರಿ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ನಾರಾಯಣ್ ಪಿ.ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು 45 ವರ್ಷಗಳಿಂದ ಗಣನೀಯ ಅಭಿವೃದ್ಧಿ ಹೊಂದಿದೆ. ವಿದ್ಯಾರ್ಥಿಗಳು ಪ್ರತಿ ವರ್ಷ ಉತ್ತಮ ಸಾಧನೆ ಮಾಡುತ್ತಿದ್ದು ಅವರಿಗೆ, ಪಾಲಕರಿಗೆ, ಕಲಿತ ವಿದ್ಯಾಸಂಸ್ಥೆಗೆ ಹೆಮ್ಮೆಯ ವಿಷಯ ಎಂದರು.

ಜೆ.ಡಬ್ಲುೃ.ಪಿಂಟೋ ಸ್ವಾಗತಿಸಿದರು. ನಮೃತಾ ಕಿಣಿ ಕಾರ್ಯಕ್ರಮ ನಿರೂಪಿಸಿದರು. ವೈಶಾಲಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net