ತಲೆ ಮೇಲೆ ಕಲ್ಲು ಎತ್ತಿಹಾಕಿ ರೌಡಿಶೀಟರ್ ಬರ್ಬರ ಕೊಲೆ

ಹಾಸನ: ಹಳೇ ವೈಷಮ್ಯ ಹಿನ್ನೆಲೆ ರೌಡಿಶೀಟರ್​ನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಹೊರವಲಯದ ಚಿಕ್ಕತಿರುಪತಿ ರಸ್ತೆಯ ಕಾರೇಹಳ್ಳಿ ಸಮೀಪ ನಡೆದಿದೆ. ನವಾಜ್ (27) ಕೊಲೆಯಾದ ರೌಡಿಶೀಟರ್. ಈತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲ್ಲಲಾಗಿದೆ. ಇನ್ನು ಕೊಲೆಗೆ ಕಾರಣ ಯಾವುದೋ ಹಣಕಾಸಿನ ವಿಚಾರ ಎಂಬ ಮಾತುಗಳು ಕೇಳಿಬರುತ್ತಿವೆ. ಆಂಬ್ಯುಲೆನ್ಸ್​ ಚಾಲಕನ ಕೊಲೆ: ನಾಲ್ಕು ವರ್ಷಗಳ ಹಿಂದೆ ಮೀನು ಹಿಡಿಯುವ ಸಂಬಂಧ ಎರಡು ತಂಡದ ನಡುವೆ ಗಲಾಟೆ ನಡೆದು ಕೊನೆಗೆ ಆಂಬ್ಯುಲೆನ್ಸ್ ಚಾಲಕ ಅರುಣ್ … Continue reading ತಲೆ ಮೇಲೆ ಕಲ್ಲು ಎತ್ತಿಹಾಕಿ ರೌಡಿಶೀಟರ್ ಬರ್ಬರ ಕೊಲೆ