Jobs: ಆರ್‌ಪಿಎಫ್​​​​ನಲ್ಲಿ 2,250 ಕಾನ್‌ಸ್ಟೆಬಲ್, ಎಸ್‌ಐ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ..

ಭಾರತೀಯ ರೈಲ್ವೆಯ ಆಡಳಿತದಡಿ ಕಾರ್ಯನಿರ್ವಹಿಸುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್​​​ (ಆರ್‌ಪಿಎ್) 1957ರಲ್ಲಿ ಸ್ಥಾಪನೆಯಾಗಿದ್ದು, ರೈಲ್ವೆ ಸಚಿವಾಲಯದ ನಿಯಂತ್ರಣದಲ್ಲಿದೆ. ರೈಲ್ವೆಗೆ ಸಂಬಂಧಿಸಿದ ಉಪಕರಣಗಳಿಗೆ ಧಕ್ಕೆಯಾಗದಂತೆ ತಡೆಯುವ ಜತೆಗೆ ಆಸ್ತಿಯನ್ನು ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡುವ ಜವಾಬ್ದಾರಿ ನಿರ್ವಹಿಸುತ್ತದೆ. 1989ರ ರೈಲ್ವೆ ಕಾಯ್ದೆಯಡಿ ಅಪರಾಧಿಗಳನ್ನು ಹುಡುಕುವ, ಬಂಧಿಸುವ ಹಾಗೂ ವಿಚಾರಣೆ ಮಾಡುವ ಅಧಿಕಾರ ಹೊಂದಿದೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು- 2,250 … Continue reading Jobs: ಆರ್‌ಪಿಎಫ್​​​​ನಲ್ಲಿ 2,250 ಕಾನ್‌ಸ್ಟೆಬಲ್, ಎಸ್‌ಐ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ..