ಆರ್​ಆರ್​ ನಗರ ಬೈ ಎಲೆಕ್ಷನ್​: ಕಾಂಗ್ರೆಸ್​ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್​ ಲಿಸ್ಟ್

ಬೆಂಗಳೂರು: ರಾಜ್ಯದಲ್ಲೀಗ ಉಪ ಚುನಾವಣೆ ಸಮರ ಕಾವೇರಿದೆ. ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಎರಡೂ ಕ್ಷೇತ್ರಗಳನ್ನು ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ರಾಜ್ಯ ಕಾಂಗ್ರೆಸ್​ ಮುಖಂಡರು ಸೂಕ್ತ ಅಭ್ಯರ್ಥಿ ಆಯ್ಕೆಗೆ ತಿಂಗಳಿಂದ ಕಸರತ್ತು ನಡೆಸಿದ್ದರು. ಟಿಕೆಟ್​ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದರೂ ಅಳೆದು ತೂಗಿ ಪ್ರತಿ ಕ್ಷೇತ್ರಕ್ಕೂ ತಲಾ ಓರ್ವ ಅಭ್ಯರ್ಥಿಯ ಹೆಸರನ್ನಷ್ಟೇ ಅಂತಿಮ ಮಾಡಿದ್ದಾರೆ. ಅಭ್ಯರ್ಥಿ ಆಯ್ಕೆ ಪಟ್ಟಿಯನ್ನು ಫೈನಲ್​ ಮಾಡಿರುವ ಕೆಪಿಸಿಸಿ … Continue reading ಆರ್​ಆರ್​ ನಗರ ಬೈ ಎಲೆಕ್ಷನ್​: ಕಾಂಗ್ರೆಸ್​ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್​ ಲಿಸ್ಟ್