More

    RR vs RCB: ಆರ್​ಸಿಬಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ

    ಜೈಪುರ: ಐಪಿಎಲ್​ 17ನೇ ಸೀಸನ್​ನ 19ನೇ ಪಂದ್ಯದಲ್ಲಿ ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಅತಿಥೇಯ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿ ಆಗಿವೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಚೇಸಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಓವೈಸಿ ಎದುರು ಕಣಕ್ಕಿಳಿಸಿದ ಬಿಜೆಪಿ ಅಭ್ಯರ್ಥಿಗೆ ವೈ ಪ್ಲಸ್’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

    ತವರಿನಲ್ಲಿ ಸತತ ಎರಡು ಪಂದ್ಯಗಳಿಂದ ಸೋಲು ಅನುಭವಿಸಿ ದೌರ್ಬಲ್ಯಗಳನ್ನು ಹೊರಹಾಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಜೈಪುರದಲ್ಲಿ ಪುಟಿದೇಳುವ ಮೂಲಕ ಜಯ ಒಲಿಸಿಕೊಳ್ಳಲು ಸಜ್ಜಾಗಿದೆ. ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೆ ಉತ್ತಮ ಫಾರ್ಮ್‌ನಲ್ಲಿದೆ. ತಂಡವು 3 ಪಂದ್ಯಗಳನ್ನು ಆಡಿದ್ದು ಮೂರರಲ್ಲಿ ಗೆದ್ದಿದೆ.

    RCB – RR ಪ್ಲೇಯಿಂಗ್​ 11: ಆರ್​​ಸಿಬಿ ಪ್ಲೇಯಿಂಗ್​ 11: ಫಾಫ್​ ಡುಪ್ಲೇಸಿಸ್​​ (ನಾಯಕ), ವಿರಾಟ್ ಕೊಹ್ಲಿ, ರಜತ್​ ಪಾಟಿದಾರ್, ಗ್ಲೇನ್​ ಮ್ಯಾಕ್ಸ್​​ವೆಲ್, ಕ್ಯಾಮರೂನ್​ ಗ್ರೀನ್​, ಸೌರಭ್ ಚೌಹಾಣ್, ರೀಸೆ ಟೋಪ್ಲೆ, ಮಾಯಾಂಕ್​ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

    ಯೋಧರ ಬಸ್​​, ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು, 25 ಪ್ರಯಾಣಿಕರಿಗೆ ಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts