‘ಜೇಮ್ಸ್’ಗೆ ದಾರಿ ಮಾಡಿಕೊಟ್ಟ ರಾಜಮೌಳಿ: ‘ಅದೂ ಅಲ್ಲ, ಇದೂ ಅಲ್ಲ’ ಎಂದು ‘ಆರ್​ಆರ್​ಆರ್’​​ ಬಿಡುಗಡೆಗೆ ಹೊಸ ದಿನಾಂಕ ನಿಗದಿ..

ಬೆಂಗಳೂರು: ಎಸ್​.ಎಸ್​.ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ಆರ್​ಆರ್​ಆರ್​ ಬಿಡುಗಡೆಗೆ ಈ ಹಿಂದೆ ಒಮ್ಮೆ ಘೋಷಿಸಿದ್ದ ದಿನಾಂಕ ಬದಲಾಗಿದ್ದು, ಆಮೇಲೆ ಹೊಸದಾಗಿ ಎರಡು ದಿನಾಂಕಗಳನ್ನು ನಿಗದಿ ಮಾಡಲಾಗಿತ್ತು. ಇದೀಗ ಅದೂ ಅಲ್ಲ, ಇದೂ ಅಲ್ಲ ಎಂದು ಆ ಎರಡೂ ದಿನಾಂಕಗಳನ್ನು ಬಿಟ್ಟು ಆರ್​ಆರ್​ಆರ್​ ಬಿಡುಗಡೆಗೆ ಮತ್ತೊಂದು ಹೊಸ ದಿನಾಂಕ ನಿಗದಿ ಮಾಡಿ ಘೋಷಿಸಲಾಗಿದೆ. ಅಷ್ಟಕ್ಕೂ ಈ ಬದಲಾವಣೆಗೆ ಕಾರಣ, ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್​’. ಆರ್​ಆರ್​ಆರ್​ ಚಿತ್ರವನ್ನು ಮಾರ್ಚ್ 18 ಅಥವಾ ಏಪ್ರಿಲ್ 28ರಂದು ಬಿಡುಗಡೆ ಮಾಡುವುದು ಎಂದು … Continue reading ‘ಜೇಮ್ಸ್’ಗೆ ದಾರಿ ಮಾಡಿಕೊಟ್ಟ ರಾಜಮೌಳಿ: ‘ಅದೂ ಅಲ್ಲ, ಇದೂ ಅಲ್ಲ’ ಎಂದು ‘ಆರ್​ಆರ್​ಆರ್’​​ ಬಿಡುಗಡೆಗೆ ಹೊಸ ದಿನಾಂಕ ನಿಗದಿ..