ತಮಿಳುನಾಡಿನ ಸೌಂದರ್ಯವನ್ನು ಅನ್ವೇಷಿಸಿದ ಬಾಹುಬಲಿ ನಿರ್ದೇಶಕ; ಟ್ರಿಪ್​​ ವಿಡಿಯೋ ಹಂಚಿಕೊಂಡ ರಾಜಮೌಳಿ

ತಮಿಳುನಾಡು: ಇತ್ತೀಚೆಗೆ ತಮ್ಮ ಕುಟುಂಬ ಸಮೇತ ತಮಿಳುನಾಡಿನ ದೇವಾಲಯಗಳಿಗೆ ಭೇಟಿ ನೀಡಿದ ಭಾರತದ ಖ್ಯಾತ ನಿರ್ದೇಶಕ ಎಸ್​​.ಎಸ್​​. ರಾಜಮೌಳಿ, ಅಲ್ಲಿನ ಅನುಭವದ ಕುರಿತು ಕಿರು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮೀನುಗಾರಿಕೆ ಪ್ರೋತ್ಸಾಹಿಸಲು ಸರ್ಕಾರದಿಂದ ಸೌಲಭ್ಯ: ಉಪನಿರ್ದೇಶಕ ಬಾಬಾಸಾಬ್ ಮಾಹಿತಿ ಆರ್‌ಆರ್‌ಆರ್‌ ಚಿತ್ರವನ್ನು ನಿರ್ದೇಶಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ರಾಜಮೌಳಿ, ಭಾರತಕ್ಕೆ ಆಸ್ಕರ್ ತಂದುಕೊಡುವಲ್ಲಿ ಯಶಸ್ವಿಯಾದವರು. ಸದ್ಯ ಚಿತ್ರರಂಗದ ಮಾಸ್ಟರ್ ಸ್ಟೋರಿ ಟೆಲ್ಲರ್​​ ಎಂದೇ ಹೆಸರು ಗಳಿಸಿರುವ ಎಸ್​​ಎಸ್​​ಆರ್​​, ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ವಿಹಾರಕ್ಕೆ ತೆರಳಿದ್ದರು. … Continue reading ತಮಿಳುನಾಡಿನ ಸೌಂದರ್ಯವನ್ನು ಅನ್ವೇಷಿಸಿದ ಬಾಹುಬಲಿ ನಿರ್ದೇಶಕ; ಟ್ರಿಪ್​​ ವಿಡಿಯೋ ಹಂಚಿಕೊಂಡ ರಾಜಮೌಳಿ