ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್: ಹೊಸ ಬಾಂಬ್‌ ಸಿಡಿಸಿದ ದೇವರಾಜೇಗೌಡ

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ಹಾಗೂ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಹೊಸ ಬಾಂಬ್‌ ಸಿಡಿಸಿದ್ದಾರೆ. ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ದೇಶದ ಮಹಿಳೆಯರು ಯಾಕೆ ಉಚಿತ ಬಸ್‌ ಪ್ರಯಾಣ ಮಾಡಬಾರದು: ಮೋದಿಗೆ ಕೇಜ್ರಿವಾಲ್‌ ಪ್ರಶ್ನೆ ಇಂದು(ಶುಕ್ರವಾರ) ಹಾಸನ ಕೋರ್ಟ್​ ದೇವರಾಜೇಗೌಡ ಅವರನ್ನು ಎಸ್​ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದು, ಈ ವೇಳೆ … Continue reading ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್: ಹೊಸ ಬಾಂಬ್‌ ಸಿಡಿಸಿದ ದೇವರಾಜೇಗೌಡ