ಸ್ಟಾಫ್ ನರ್ಸ್ಗಳಿಗೆ ಹೆಚ್ಚುವರಿ 8,000 ರೂ. ಕೋವಿಡ್ ಭತ್ಯೆ : ಸಿಎಂ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪ್ರಸ್ತುತ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರ ಕರ್ತವ್ಯಪ್ರಜ್ಞೆ ಅನುಕರಣೀಯ ಎಂದರು. ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ … Continue reading ಸ್ಟಾಫ್ ನರ್ಸ್ಗಳಿಗೆ ಹೆಚ್ಚುವರಿ 8,000 ರೂ. ಕೋವಿಡ್ ಭತ್ಯೆ : ಸಿಎಂ
Copy and paste this URL into your WordPress site to embed
Copy and paste this code into your site to embed