ಕಂಟೇನ್​ಮೆಂಟ್​ ಜೋನ್​ನಲ್ಲಿ ಮನೆ ಮನೆಗೆ ತೆರಳುತ್ತಿರುವ ಆರ್​ಎಸ್​ಎಸ್​ ಕಾರ್ಯಕರ್ತರು ಮಾಡುತ್ತಿರೋದೇನು?

ಬೆಂಗಳೂರು: ರಾಜಧಾನಿಯ ಕಂಟೇನ್​ಮೆಂಟ್​ ಜೋನ್​ಗಳಲ್ಲಿ ಕರೊನಾ ಪರೀಕ್ಷೆ ನಡೆಸಲು ಆರೋಗ್ಯ ಕಾರ್ಯಕರ್ತರು ಕಾಲಿಡಲು ಭಯಪಡುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುತ್ತಿಲ್ಲ ಎನ್ನುವುದು ಒಂದು ಕಾರಣವಾದರೆ, ತಮ್ಮನ್ನೇ ಕೋವಿಡ್​ ಆವರಿಸಿಕೊಳ್ಳುವ ಭೀತಿ ಇನ್ನೊಂದೆಡೆ. ಆದರೆ, ಮಹಾರಾಷ್ಟ್ರದ ಪುಣೆಯಲ್ಲಿ ನಡೆಯುತ್ತಿರುವ ಕಾರ್ಯ ಶ್ಲಾಘನೀಯ ಹಾಗೂ ಅನುಕರಣೀಯ. ಸೇವಾ ಸ್ಫೂರ್ತಿಯೊಂದಿಗೆ 800ಕ್ಕೂ ಅಧಿಕ ಜನರು ಕೋವಿಡ್​ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ಮನೆ ಮನೆಗೂ ತೆರಳಿ ಕರೊನಾ ಪರೀಕ್ಷೆ ನಡೆಸುತ್ತಿದ್ದಾರೆ. ಕಳೆದ ಏಪ್ರಿಲ್​ 27ರಂದು ಆರ್​ಎಸ್ಎಸ್​ನ ಜನ ಕಲ್ಯಾಣ ಸಮಿತಿ ಕೋವಿಡ್​ ವಿರುದ್ಧ ಹೋರಾಟದಲ್ಲಿ ಕೈಜೋಡಿಸುವಂತೆ … Continue reading ಕಂಟೇನ್​ಮೆಂಟ್​ ಜೋನ್​ನಲ್ಲಿ ಮನೆ ಮನೆಗೆ ತೆರಳುತ್ತಿರುವ ಆರ್​ಎಸ್​ಎಸ್​ ಕಾರ್ಯಕರ್ತರು ಮಾಡುತ್ತಿರೋದೇನು?