ಮೋಹನ್​ ಭಾಗವತ್​ ‘ರಾಷ್ಟ್ರಪಿತ, ರಾಷ್ಟ್ರ ಋಷಿ’ ಇದ್ದಂತೆ: ಇಮಾಮ್​ ಮುಖ್ಯಸ್ಥ ಅಹ್ಮದ್ ಇಲ್ಯಾಸಿ ಬಣ್ಣನೆ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್​ ಅವರು, ಅಖಿಲ ಭಾರತ ಇಮಾಮ್​ ಸಂಘದ ಮುಖ್ಯಸ್ಥರಾದ ಡಾ.ಉಮರ್ ಅಹ್ಮದ್ ಇಲ್ಯಾಸಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಡಾ.ಇಲ್ಯಾಸಿ ಸೇರಿದಂತೆ ಹಲವು ಮುಸ್ಲಿಂ ಮುಖಂಡರನ್ನ ಆರ್​ಎಸ್​ಎಸ್​ ಮುಖ್ಯಸ್ಥರು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಡಾ.ಇಲ್ಯಾಸಿ ಅವರು, ‘ನನ್ನ ಆಹ್ವಾನದ ಮೇರೆಗೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರು ಭೇಟಿ ಮಾಡಿದರು. ಅವರು ರಾಷ್ಟ್ರಪಿತ ಮತ್ತು ರಾಷ್ಟ್ರ ಋಷಿ ಇದ್ದಂತೆ. ಅವರ ಭೇಟಿಯಿಂದ ಉತ್ತಮ ಸಂದೇಶ … Continue reading ಮೋಹನ್​ ಭಾಗವತ್​ ‘ರಾಷ್ಟ್ರಪಿತ, ರಾಷ್ಟ್ರ ಋಷಿ’ ಇದ್ದಂತೆ: ಇಮಾಮ್​ ಮುಖ್ಯಸ್ಥ ಅಹ್ಮದ್ ಇಲ್ಯಾಸಿ ಬಣ್ಣನೆ