ದೇಶದ ಎಲ್ಲ ಸಂಸ್ಥೆಗಳು ಆರ್​ಎಸ್​ಎಸ್​ ಹಿಡಿತದಲ್ಲಿವೆ: ರಾಹುಲ್​ ಗಾಂಧಿ ಗಂಭೀರ ಆರೋಪ

ಶ್ರೀನಗರ: ಜಮ್ಮ ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದಾಗಿನಿಂದ ಇದೇ ಮೊದಲ ಬಾರಿಗೆ ಲಡಾಖ್​ಗೆ ಭೇಟಿ ನೀಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ದ ವಿರುದ್ಧ ಹರಿಹಾಯ್ದಿದ್ದಾರೆ. ಶುಕ್ರವಾರ ಲಡಾಖ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ರಾಹುಲ್​ ಗಾಂಧಿ, ಆರ್​ಎಸ್​ಎಸ್​ ತನ್ನ ಸಂಘಟನೆಯ ಜನರನ್ನು ದೇಶದ ಪ್ರತಿಯೊಂದು ಸಂಸ್ಥೆಯಲ್ಲೂ ಇರಿಸಿದೆ. ನೀವು ಕೇಂದ್ರ ಸರ್ಕಾರದ ಯಾವುದೇ ಸಚಿವರನ್ನು ಕೇಳಿದರೂ, ಅವರು ನಿಜವಾಗಿಯೂ ತಮ್ಮ ಸಚಿವಾಲಯಗಳನ್ನು ನಡೆಸುತ್ತಿಲ್ಲ ಎಂದು ಹೇಳುತ್ತಾರೆ. ಆರ್‌ಎಸ್‌ಎಸ್‌ನಿಂದ … Continue reading ದೇಶದ ಎಲ್ಲ ಸಂಸ್ಥೆಗಳು ಆರ್​ಎಸ್​ಎಸ್​ ಹಿಡಿತದಲ್ಲಿವೆ: ರಾಹುಲ್​ ಗಾಂಧಿ ಗಂಭೀರ ಆರೋಪ