ಆರ್​ಟಿಇ ಸೀಟು ಹಂಚಿಕೆ : ಜೂನ್ 22 ಕ್ಕೆ ಮೊದಲ ಲಾಟರಿ ಫಲಿತಾಂಶ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-2022ನೇ ಸಾಲಿನ ಆರ್​ಟಿಇ(ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ) ಸೀಟುಗಳ ಪ್ರವೇಶ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ, ಇಲಾಖೆ ವೆಬ್​ಸೈಟ್​ಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಅರ್ಜಿಗಳ ಸ್ಥಿತಿಗತಿ ತಿಳಿಯುವುದಕ್ಕೂ ಅವಕಾಶ ಮಾಡಿಕೊಟ್ಟಿದೆ. ಪರಿಷ್ಕೃತ ವೇಳಾಪಟ್ಟಿಯಂತೆ, ಈ ಹಿಂದೆ ಆರ್​ಟಿಇ ಸೀಟು ಪ್ರವೇಶಕ್ಕೆ ಸ್ವೀಕರಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಿದೆ. ನಂತರ ಆನ್​ಲೈನ್​ ತಂತ್ರಾಂಶದ ಮೂಲಕ ಜೂನ್ 22 ರಂದು ಮೊದಲ ಸುತ್ತಿನ … Continue reading ಆರ್​ಟಿಇ ಸೀಟು ಹಂಚಿಕೆ : ಜೂನ್ 22 ಕ್ಕೆ ಮೊದಲ ಲಾಟರಿ ಫಲಿತಾಂಶ