ಭಾರತದ ತೀವ್ರ ವಿರೋಧದ ನಡುವೆ ಗಿಲ್ಗಿಟ್ -ಬಾಲ್ಟಿಸ್ತಾನ ದಲ್ಲಿ ಚುನಾವಣೆ ನಡೆಸಿದ ಪಾಕಿಸ್ಥಾನಕ್ಕೆ ತೀವ್ರ ಮುಖಭಂಗ

ಇಸ್ಲಮಾಬಾದ್​: ಭಾರತದ ಅವಿಭಾಜ್ಯ ಅಂಗವೆನಿಸಿದ ಗಿಲ್ಗಿಟ್ -ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸುವುದನ್ನು ಭಾರತ ತೀವ್ರವಾಗಿ ವಿರೋಧಿಸಿದ್ದರೂ, ಅದನ್ನು ಕಡೆಗಣಿಸಿ ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ ವಿಧಾನಸಭೆಗೆ ಚುನಾವಣೆಯನ್ನು ಪಾಕ್ ಸರ್ಕಾರ ನಿನ್ನೆ ನಡೆಸಿತ್ತು. ಇದರ ಫಲಿತಾಂಶ ಪ್ರಕಟವಾಗಿದ್ದು, ಇಮ್ರಾನ್ ಖಾನ್ ಅವರ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇ ಇನ್​ಸಾಫ್​ ಪಾರ್ಟಿ (ಪಿಟಿಐ)ಗೆ ಭಾರಿ ಮುಖಭಂಗವಾಗಿದೆ. ಈ ಪ್ರಾಂತ್ಯ ಬಹುತೇಕ ಮಿಲಿಟರಿ ಹಿಡಿತದಲ್ಲಿದ್ದು, 23 ಸ್ಥಾನಗಳಿಗೆ ಚುನಾವಣೆ ನಡೆಸಲಾಗಿದೆ. ಇದು ಮೂರನೇ ಅವಧಿಯದಾಗಿದ್ದು, ಭಾನುವಾರ ಮತದಾನ ನಡೆದಿತ್ತು. ತೀವ್ರ ವಿರೋಧದ … Continue reading ಭಾರತದ ತೀವ್ರ ವಿರೋಧದ ನಡುವೆ ಗಿಲ್ಗಿಟ್ -ಬಾಲ್ಟಿಸ್ತಾನ ದಲ್ಲಿ ಚುನಾವಣೆ ನಡೆಸಿದ ಪಾಕಿಸ್ಥಾನಕ್ಕೆ ತೀವ್ರ ಮುಖಭಂಗ