ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನವನ್ನು ಅಕ್ರಮವಾಗಿ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟ ಪ್ರಕರಣ: ತನಿಖೆಗೆ ಸದನ ಸಮಿತಿ ರಚನೆ

ಬೆಂಗಳೂರು: ನಿಯಮಬಾಹಿರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನವನ್ನು ಬ್ಯಾಂಕ್​​ಗಳಲ್ಲಿ ಠೇವಣಿ ಇಟ್ಟ ಪ್ರಕರಣಕ್ಕೆ ಮತ್ತೇ ಜೀವಬಂದಿದೆ. ಅಕ್ರಮ ಎಸಗಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಹಗರಣದ ಕುರಿತು ತನಿಖೆಗೆ ಸದನ ಸಮಿತಿ ರಚನೆಗೆ ಗ್ರೀನ್ ಸಿಗ್ನಲ್ ನೀಡಿದೆ. ವಿಧಾನಪರಿಷತ್​ನಲ್ಲಿ ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಅವರು ಗ್ರಾಮೀಣಾಭಿವೃದ್ಧಿ ಅನುದಾನ ಅಕ್ರಮವಾಗಿ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟ ಪ್ರಕರಣದ ಬಗ್ಗೆ ತನಿಖೆಗೆ ಒತ್ತಾಯ ಮಾಡಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ವಿಭಾಗಗಳಲ್ಲಿ ಬಿಡುಗಡೆಯಾಗಿದ್ದ ಅನುದಾನವನ್ನು ಬಳಕೆ ಮಾಡಿಕೊಳ್ಳದೆ ವಿವಿಧ ಬ್ಯಾಂಕ್​ಗಳಲ್ಲಿ … Continue reading ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನವನ್ನು ಅಕ್ರಮವಾಗಿ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟ ಪ್ರಕರಣ: ತನಿಖೆಗೆ ಸದನ ಸಮಿತಿ ರಚನೆ