22.5 C
Bengaluru
Sunday, January 19, 2020

ರಷ್ಯಾ ಮೇಲೆ ನಿಷೇಧ ಹೇರಿದ ವಾಡಾ: ಟೋಕಿಯೊ ಒಲಿಂಪಿಕ್ಸ್​​ನಿಂದ ರಷ್ಯಾ ಔಟ್

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಮಾಸ್ಕೋ: ಟೋಕಿಯೊ ಒಲಿಂಪಿಕ್ಸ್​ ಸೇರಿದಂತೆ ಮುಂದಿನ ನಾಲ್ಕು ವರ್ಷ ಯಾವುದೇ ಜಾಗತಿಕ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ ರಷ್ಯಾ ನಿಷೇಧಕ್ಕೆ ಒಳಗಾಗಿದೆ.

ಕ್ರೀಡಾಪಟುಗಳ ಡೋಪಿಂಗ್-ಸಂಬಂಧಿತ ಪ್ರಯೋಗಾಲಯ ದತ್ತಾಂಶವನ್ನು ಹಾಳು ಮಾಡಿದ್ದಕ್ಕಾಗಿ ವರ್ಲ್ಡ್​ ಆ್ಯಂಟಿ ಡೋಪಿಂಗ್ ಏಜೆನ್ಸಿ (WADA) ಸೋಮವಾರ ರಷ್ಯಾದ ಮೇಲೆ ಕಠಿಣ ಕ್ರಮ ಜರುಗಿಸಿದೆ. 

ವಾಡಾ ಕ್ರಮದಿಂದಾಗಿ 2020ರ ಟೋಕಿಯೊ ಒಲಿಂಪಿಕ್ಸ್​​, 2022 ರಲ್ಲಿ ಬೀಜಿಂಗ್​ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್​​, ಮತ್ತು ನಡೆಯಲಿರುವ ಸಾಕರ್ ಕ್ರೀಡಾಕೂಟದಿಂದ ರಷ್ಯಾ ಹೊರಗುಳಿಯುವಂತಾಗಿದೆ. ಅಲ್ಲದೆ ಜಾಗತಿಕ ಕ್ರೀಡಾಕೂಟಗಳನ್ನು ಆಯೋಜಿಸಸುವ ಅವಕಾಶವನ್ನೂ ಕಳೆದುಕೊಂಡಿದೆ.

ತನ್ನನ್ನು ಜಾಗತಿಕ ಕ್ರೀಡಾ ಶಕ್ತಿ ಎಂದು ಬಿಂಬಿಸಲು ಪ್ರಯತ್ನಿಸಿರುವ ವೇಳೆ ರಷ್ಯಾದ ಕ್ರೀಡಾಪಟುಗಳು ಸಾಮೂಹಿಕವಾಗಿ ನಿಷೇಧಿತ ಡ್ರಗ್ಸ್​ ಸೇವಿಸಿರುವುದನ್ನು ವಾಡಾ 2015ರಲ್ಲಿ ಪತ್ತೆಹಚ್ಚಿತ್ತು. ತಾಂತ್ರಿಕ ಸಮಸ್ಯೆಗಳಿಂದ ಹಾಗಾಗಿದೆ. ರಷ್ಯಾದ ಅಥ್ಲಿಟ್​ಗಳು ಯಾವುದೇ ನಿಷೇಧಿತ ಡ್ರಗ್ಸ್​ ಸೇವಿಸಿಲ್ಲ ಎಂದು ರಷ್ಯಾದ ಆ್ಯಂಟಿ ಡೋಪಿಂಗ್ ಸಂಸ್ಥೆ ರುಸಡ ಸಮಜಾಯಿಷಿ ನೀಡಿತ್ತು. ವಾಡಾ ರುಸಾಡಾ ವಾದವನ್ನು ತಿರಸ್ಕರಿಸಿತ್ತು. 

ವಾಡಾ ನಿರ್ಧಾರ ಕುರಿತಂತೆ ರುಸಡ ಮೌನಕ್ಕೆ ಶರಣಾಗಿದ್ದು, ವಾಡಾ ನಿರ್ಧಾರ ನಿರೀಕ್ಷಿತ ಎಂದು ರುಸಡ ಉಪಮುಖ್ಯಸ್ಥ ಮಾರ್ಗರಿಟಾ ಪಖ್ನೋಟ್ಸ್ಕಯಾ ತಿಳಿಸಿದ್ದಾರೆ.-(ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...