ರಷ್ಯಾ ಲಸಿಕೆ ಸುರಕ್ಷಿತ, ಪರಿಣಾಮಕಾರಿ; ‘ಸ್ಪುಟ್ನಿಕ್​-ವಿ’ಗೆ ಸಿಕ್ತು ಜಾಗತಿಕ ಮನ್ನಣೆ

ನವದೆಹಲಿ: ರಷ್ಯಾದ ಸರ್ಕಾರಿ ಅಧೀನದ ಸಂಸ್ಥೆ ಉತ್ಪಾದಿಸಿರುವ ಕರೊನಾ ನಿಗ್ರಹ ಲಸಿಕೆಗೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ಪ್ರಮುಖ ವೈದ್ಯಕೀಯ ಸಂಶೋಧನಾ ನಿಯತಕಾಲಿಕ ದಿ ಲಾನ್ಸೆಟ್​ನಲ್ಲಿ ಪ್ರಕಟವಾಗಿರುವ ಆರಂಭಿಕ ಹಂತದ ಫಲಿತಾಂಶದಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಕರೊನಾ ಲಸಿಕೆ ಸಣ್ಣ ಪ್ರಮಾಣದ ಮಾನವರ ಗುಂಪಿನ ಮೇಲೆ ನಡೆಸಿದ ಪರೀಕ್ಷೆಯಲ್ಲಿ ಲಸಿಕೆ ಸುರಕ್ಷಿತ ಹಾಗೂ ಪ್ರತಿಕಾಯಗಳನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಂಶೋಧನಾ ವರದಿಯಲ್ಲಿ ಹೇಳಲಾಗಿದೆ. ಇದನ್ನೂ ಓದಿ; ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ; 50 ರಾಜ್ಯಗಳಿಗೆ ಸೂಚನೆ ನೀಡಿದ್ಯಾರು?  … Continue reading ರಷ್ಯಾ ಲಸಿಕೆ ಸುರಕ್ಷಿತ, ಪರಿಣಾಮಕಾರಿ; ‘ಸ್ಪುಟ್ನಿಕ್​-ವಿ’ಗೆ ಸಿಕ್ತು ಜಾಗತಿಕ ಮನ್ನಣೆ