ರಷ್ಯಾದಲ್ಲಿ ಸಿದ್ಧವಾಯ್ತು ಜಗತ್ತಿನ ಮೊದಲ ಕೊವಿಡ್​-19 ಲಸಿಕೆ; ಕ್ಲಿನಿಕಲ್​ ಪ್ರಯೋಗ ಸಂಪೂರ್ಣ ಯಶಸ್ವಿ

ಮಾಸ್ಕೋ: ಜಗತ್ತಿನ ಹಲವು ರಾಷ್ಟ್ರಗಳು ಮಾರಕ ಕೊವಿಡ್​-19 ಸೋಂಕಿನ ವಿರುದ್ಧ ಹೋರಾಡುವ ಲಸಿಕೆ ಕಂಡುಹಿಡಿಯುತ್ತಿವೆ. ಕ್ಲಿನಕಲ್ ಪ್ರಯೋಗವನ್ನೂ ಹಂತಹಂತವಾಗಿ ನಡೆಸುತ್ತಿವೆ. ಈಗಾಗಲೇ ಕೆಲವು ದೇಶಗಳು ತಾವು ಕರೊನಾಕ್ಕೆ ಲಸಿಕೆ ಕಂಡುಹಿಡಿದಿದ್ದು, ಅದು ಪ್ರಯೋಗದ ಹಂತದಲ್ಲಿದೆ ಎಂದು ಹೇಳಿಕೊಂಡಿವೆ. ಇದೀಗ ರಷ್ಯಾ ಒಂದು ಹೇಳಿಕೆ ಬಿಡುಗಡೆ ಮಾಡಿದ್ದು, ನಾವು ಲಸಿಕೆ ಸಂಶೋಧನೆ ಮಾಡಿದ್ದೇವೆ. ಅದರ ಕ್ಲಿನಿಕಲ್​ ಪ್ರಯೋಗದ ಎಲ್ಲ ಹಂತಗಳೂ ಪೂರ್ಣಗೊಂಡಿವೆ ಎಂದೂ ತಿಳಿಸಿದೆ. ಜಗತ್ತಿನ ಮೊದಲ ಕೊವಿಡ್​-19 ಲಸಿಕೆಯನ್ನು ರಷ್ಯಾದ ಗಮಾಲಿ ಇನ್ಸ್ಟಿಟ್ಯೂಟ್​ ಆಫ್​ ಎಪಿಡೆಮಿಯಾಲಜಿ ಆ್ಯಂಡ್​ … Continue reading ರಷ್ಯಾದಲ್ಲಿ ಸಿದ್ಧವಾಯ್ತು ಜಗತ್ತಿನ ಮೊದಲ ಕೊವಿಡ್​-19 ಲಸಿಕೆ; ಕ್ಲಿನಿಕಲ್​ ಪ್ರಯೋಗ ಸಂಪೂರ್ಣ ಯಶಸ್ವಿ