ಹಾಡು ಕೇಳಲು ಹಾಕಿದ್ದ ಡಿಜೆ ಸಿಸ್ಟಮ್​ 10 ಮಂದಿಯ ಬಲಿ ಪಡೆಯಿತು! ಪಿಕಪ್​ ವಾಹನದಲ್ಲಿ ದುರ್ಘಟನೆ

ಕೂಚ್​ಬೆಹಾರ್ (ಪಶ್ಚಿಮ ಬಂಗಾಳ): ಹಾಡು ಹಾಕಲೆಂದು ಪಿಕಪ್ ವಾಹನಕ್ಕೆ ಅಳವಡಿಸಿದ್ದ ಡಿಜೆ ಸಿಸ್ಟಮ್ 10 ಮಂದಿಯನ್ನು ಬಲಿ ಪಡೆದಿರುವ ಘಟನೆ ಪಶ್ಚಿಮ ಬಂಗಾಳದ ಕೂಚ್​ ಬೆಹಾರ್ ಜಿಲ್ಲೆಯಲ್ಲಿ ಜಲ್ಪೇಶ್​ ಬಳಿ ನಡೆದಿದೆ. ಜಲ್ಪೇಶ್​ಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನಕ್ಕೆ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ. ವಾಹನದಲ್ಲಿದ್ದ 10 ಮಂದಿ ಪ್ರಯಾಣಿಕರು ಬೆಂಕಿಗೆ ದಹಿಸಿ ಹೋಗಿದ್ದರೆ, 16 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಲ್​ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೆಖ್ಲಿಗಂಜ್ ಪೊಲೀಸ್ ಠಾಣೆ … Continue reading ಹಾಡು ಕೇಳಲು ಹಾಕಿದ್ದ ಡಿಜೆ ಸಿಸ್ಟಮ್​ 10 ಮಂದಿಯ ಬಲಿ ಪಡೆಯಿತು! ಪಿಕಪ್​ ವಾಹನದಲ್ಲಿ ದುರ್ಘಟನೆ