ಕೆಪಿಟಿಸಿಎಲ್‌ನಿಂದ 1492 ಇಂಜಿನಿಯರ್‌ಗಳ ನೇಮಕಾತಿ: 73 ಸಾವಿರ ರೂ.ವರೆಗೆ ಸಂಬಳ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹಂತದ ಇಂಜಿನಿಯರಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಸಹಾಯಕ ಇಂಜಿನಿಯರ್ ( ವಿದ್ಯುತ್ ): 505ಸಹಾಯಕ ಇಂಜಿನಿಯರ್ ( ಸಿವಿಲ್) : 28ಕಿರಿಯ ಇಂಜಿನಿಯರ್ (ವಿದ್ಯುತ್) : 570ಕಿರಿಯ ಇಂಜಿನಿಯರ್ ( ಸಿವಿಲ್): 29ಕಿರಿಯ ಸಹಾಯಕ : 360ಒಟ್ಟು ಹುದ್ದೆಗಳ ಸಂಖ್ಯೆ : 1492 ವೇತನ ಶ್ರೇಣಿ ಸಹಾಯಕ ಇಂಜಿನಿಯರ್ ( ವಿದ್ಯುತ್ ) … Continue reading ಕೆಪಿಟಿಸಿಎಲ್‌ನಿಂದ 1492 ಇಂಜಿನಿಯರ್‌ಗಳ ನೇಮಕಾತಿ: 73 ಸಾವಿರ ರೂ.ವರೆಗೆ ಸಂಬಳ