ಒಂಟಿಯಾದ ಯೂಕ್ರೇನ್‌ ಏಕಾಂಗಿ ಹೋರಾಟ: ಸೇನೆಯಷ್ಟೇ ಅಲ್ಲದೇ ಜನರ ಮೇಲೂ ರಷ್ಯಾ ದಾಳಿ! 137 ಮಂದಿ ಬಲಿ

ಕೀವ್​: ರಷ್ಯಾ-ಯೂಕ್ರೇನ್‌ ಸಂಘರ್ಷ ಮುಂದುವರೆದಿದ್ದು, ಸೇನಾ ನೆಲೆಗಳ ಮೇಲಷ್ಟೇ ಅಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಸೇನಾ ಸಿಬ್ಬಂದಿಯ ಜತೆ 137 ಮಂದಿ ನಾಗರಿಕರೂ ಮೊದಲ ದಿನವೇ ಬಲಿಯಾಗಿದ್ದಾರೆ. ಈ ಬಗ್ಗೆ ಯೂಕ್ರೇನ್‌ ಮಾಹಿತಿ ನೀಡಿದೆ. ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು … Continue reading ಒಂಟಿಯಾದ ಯೂಕ್ರೇನ್‌ ಏಕಾಂಗಿ ಹೋರಾಟ: ಸೇನೆಯಷ್ಟೇ ಅಲ್ಲದೇ ಜನರ ಮೇಲೂ ರಷ್ಯಾ ದಾಳಿ! 137 ಮಂದಿ ಬಲಿ