2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ, ಗ್ರಾಮೀಣ ರಸ್ತೆ ಸುಧಾರಣೆಗೆ 1,600 ಕೋಟಿ ರೂ.

ಬೆಂಗಳೂರು: ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಇನ್ನು ಎರಡು ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ ರೂಪಾಯಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ … Continue reading 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ, ಗ್ರಾಮೀಣ ರಸ್ತೆ ಸುಧಾರಣೆಗೆ 1,600 ಕೋಟಿ ರೂ.