ಬೆಳಗಾವಿಯಲ್ಲಿ ರೆಡಿ, ಸೂರತ್​ನಲ್ಲಿ ಪ್ರಿಂಟ್​: ದಾವಣಗೆರೆಯಲ್ಲಿ ಮಿಂಚುತ್ತಿದೆ 3 ಕಿ.ಮೀ ಉದ್ದದ ಫೋಟೋ ಬಯೋಗ್ರಫಿ

ಬೆಳಗಾವಿ: ಅತ್ತ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಭರ್ಜರಿಯಾಗಿ ನಡೆಯುತ್ತಿದ್ದರೆ, ಇನ್ನೊಂದೆಡೆ ಬೆಳಗಾವಿಯಲ್ಲಿ 3,000 ಮೀಟರ್ (3 ಕಿಮೀ) ಉದ್ದದ ಸಿದ್ದರಾಮಯ್ಯ ಫೋಟೋ ಬಯೋಗ್ರಫಿ ಸಿದ್ಧವಾಗಿದ್ದು ದಾವಣಗೆರೆಗೆ ಬಂದಿದೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಇದನ್ನು ಪ್ರದರ್ಶನಕ್ಕೆ ಇಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯರ ಜೀವನದ ವಿವಿಧ 500 ಫೋಟೋಗಳನ್ನು ಬಳಸಲಾಗಿದೆ. ಸವದತ್ತಿಯ ಕಾಂಗ್ರೆಸ್ ಮುಖಂಡ ಸೌರಭ್ ಛೋಪ್ರಾ (ಸವದತ್ತಿಯ ಕಾಂಗ್ರೆಸ್ ಪಕ್ಷದ ಮುಖಂಡ‌ರಾಗಿದ್ದ ದಿ.ಆನಂದ್ ಛೋಪ್ರಾ ಅವರ ಪುತ್ರ) ಅವರ ಮಾರ್ಗದರ್ಶನದಲ್ಲಿ, ಆನಂದ್ ಛೋಪ್ರಾ ಅಭಿಮಾನಿ ಬಳಗ ಇದನ್ನು ಸಿದ್ಧಪಡಿಸಿದೆ. ಇದಕ್ಕಾಗಿ … Continue reading ಬೆಳಗಾವಿಯಲ್ಲಿ ರೆಡಿ, ಸೂರತ್​ನಲ್ಲಿ ಪ್ರಿಂಟ್​: ದಾವಣಗೆರೆಯಲ್ಲಿ ಮಿಂಚುತ್ತಿದೆ 3 ಕಿ.ಮೀ ಉದ್ದದ ಫೋಟೋ ಬಯೋಗ್ರಫಿ