ಶತ್ರು ರಾಷ್ಟ್ರಗಳ ದಾಳಿ ತಡೆಗೆ ಗಡಿಯಲ್ಲಿ ಲೋಕಾರ್ಪಣೆಗೊಂಡಿತು 44 ಸೇತುವೆ

ನವದೆಹಲಿ: ಪಾಕಿಸ್ತಾನ ಮತ್ತು ಚೀನಾ ಗಡಿಗೆ ಹೊಂದಿಕೊಂಡಿರುವಂತೆ 44 ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು ಲೋಕಾರ್ಪಣೆ ಮಾಡಿದರು. ರಾಜನಾಥ ಸಿಂಗ್ ಅವರು ಆನ್‍ಲೈನ್ ಮೂಲಕ ಉದ್ಘಾಟಿಸಿದರು. ಶತ್ರು ರಾಷ್ಟ್ರಗಳ ಗಡಿ ಪ್ರದೇಶಗಳಲ್ಲಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ಲಡಾಖ್​, ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ, ಸಿಕ್ಕಿಂ, ಜಮ್ಮು-ಕಾಶ್ಮೀರಗಳ ಗುಡ್ಡಗಾಡು ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಈ ಮೇಲ್ಸೇತುವೆಗಳನ್ನು ನಿರ್ಮಿಸಲಾಗಿದೆ. ಲಡಾಖ್​ನಲ್ಲಿ ನಿರ್ಮಿಸಿರುವ 7 ಸೇತುವೆಗಳು ಸೇರಿದಂತೆ ಎಲ್ಲಾ 44 ಬ್ರಿಡ್ಜ್‍ಗಳ ಮೂಲಕ ಸೇನಾ ಪಡೆಗಳು ತಮ್ಮ … Continue reading ಶತ್ರು ರಾಷ್ಟ್ರಗಳ ದಾಳಿ ತಡೆಗೆ ಗಡಿಯಲ್ಲಿ ಲೋಕಾರ್ಪಣೆಗೊಂಡಿತು 44 ಸೇತುವೆ